Bible Versions
Bible Books

Ezekiel 20:42 (HCSB) Holman Christian Standard Bible

Versions

KNV   ಆಗ ನಾನು ನಿಮ್ಮ ಮೇಲೆ ಇಸ್ರಾಯೇಲ್‌ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.
ERVKN   ನಾನು ನಿಮ್ಮನುಐ ತಿರುಗಿ ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಇಸ್ರೇಲ್ ದೇಶಕ್ಕೆ ಘರಮಾಡಿದಾಗ ನಾನೇ ಯೆಹೋವನೆಂದು ಅರಿತುಕೊಳ್ಳುವಿರಿ.
IRVKN   ನಾನು ಪ್ರಮಾಣಮಾಡಿ, ನಿಮ್ಮ ಪೂರ್ವಿಕರಿಗೆ ಯಾವ ದೇಶವನ್ನು ಕೊಟ್ಟೆನೋ, ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ಬರಮಾಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us