Versions
KNV ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.
ERVKN “ನರಪುತ್ರನೇ, ಯೆಹೂದದ ದಕ್ಷಿಣದಲ್ಲಿರುವ ನೆಗೆವ್ ಕಡೆಗೆ ನೋಡು. ನೆಗೆವ್ ಅಡವಿಗೆ ವಿರುದ್ಧವಾಗಿ ಮಾತನಾಡು.
IRVKN “ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತನಾಡುತ್ತಾ ದಕ್ಷಿಣ ಸೀಮೆಯ ವನದ ಪ್ರಸ್ತಾಪವನ್ನೆತ್ತಿ,