Bible Versions
Bible Books

Ezekiel 20:8 (HCSB) Holman Christian Standard Bible

Versions

KNV   ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.
ERVKN   ಆದರೆ ಅವರು ನನಐ ವಿರುದ್ಧವಾಗಿ ಎದ್ದು ನನಐ ಮಾತುಗಳನುಐ ಕೇಳದೆ ಹೋದರು. ತಮ್ಮ ವಿಗ್ರಹಗಳನುಐ ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನುಐ ತೊರೆದು ಬಿಡಲಿಲ್ಲ. ಆದುದರಿಂದ ನಾನು ಅವರನುಐ (ಇಸ್ರೇಲರನುಐ) ಈಜಿಪ್ಟಿನಲ್ಲಿಯೇ ನಾಶಮಾಡಿ ನನಐ ರೋಷಾಗಿಐಯನುಐ ತೀರಿಸಿಕೊಳ್ಳಲು ಆಲೋಚಿಸಿದೆನು.
IRVKN   “ ‘ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಅಂದುಕೊಂಡೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us