Versions
KNV ಅದು ಕೊಂದೇ ಕೊಲ್ಲುವ ಹಾಗೆ ಹದಮಾಡಲ್ಪಟ್ಟಿದೆ; ಥಳಥಳಿಸುವ ಹಾಗೆ ಮಸೆಯಲ್ಪಟ್ಟಿದೆ; ಹಾಗಾದರೆ ನಾವು ಸಂತೋಷಪಡಬಹುದೋ? ನನ್ನ ಮಗನ ಕೋಲು ಪ್ರತಿಯೊಂದು ಮರವನ್ನು ತಿರಸ್ಕಾರ ಮಾಡು ತ್ತದೆ.
ERVKN ಕೊಲ್ಲುವದಕ್ಕಾಗಿ ಆ ಖಡ್ಗವು ಹರಿತ ಮಾಡಲ್ಪಟ್ಟಿದೆ. ಮಿಂಚಿನಂತೆ ಹೊಳೆಯುತ್ತಿದೆ. ನನಐ ಮಗನೇ, ನಾನು ನಿನಐನುಐ ಶಿಕ್ಷಿಸುತ್ತಿದ್ದ ಙೆತ್ತದಿಂದ ನೀನು ಓಡಿಹೋದೆ. ಙೆತ್ತದ ಶಿಕ್ಷೆಯನುಐ ಅನುಭವಿಸಲು ನೀನು ಒಪ್ಪಲಿಲ್ಲ.
IRVKN ಸಂಹರಿಸುವಂತೆ ಸಾಣೆ ಹಿಡಿದಿದೆ, ಮಿಂಚುವಂತೆ ಮಸೆದಿದೆ;
ನಮ್ಮ ಕುಮಾರನ ರಾಜದಂಡವು ಉಳಿದ ಎಲ್ಲಾ ದಂಡಗಳನ್ನು ತಿರಸ್ಕರಿಸುತ್ತದಲ್ಲಾ ಎಂಬುದಾಗಿ ನಾವು ಸಂಭ್ರಮಪಡಬಹುದೇ?