Versions
KNV ಮನುಷ್ಯಪುತ್ರನೇ, ಬಾಬೆಲಿನ ಅರಸನ ಕತ್ತಿಯು ಬರುವ ಹಾಗೆ ನೀನು ಎರಡು ಮಾರ್ಗಗ ಳನ್ನು ನೇಮಿಸಿಕೋ; ಅವೆರಡೂ ಒಂದೇ ದೇಶದಿಂದ ಹೊರಡಬೇಕು; ಇದರಲ್ಲಿ ಒಂದು ಸ್ಥಳವನ್ನು ಆರಿ ಸಿಕೋ, ಅದು ಪಟ್ಟಣದ ಮಾರ್ಗದ ಪ್ರಾರಂಭದಲ್ಲಿ ಆರಿಸಿಕೋ.
ERVKN “ನರಪುತ್ರನೇ, ಙಾಬಿಲೋನಿನ ರಾಜನ ಖಡ್ಗವು ಇಸ್ರೇಲಿಗೆ ಘರಲು ಎರಡು ಮಾರ್ಗಗಳ ನಕ್ಷೆಯನುಐ ರಚಿಸು. ಅವರೆಡೂ ಒಂದೇ ಪ್ರದೇಶದಿಂದ (ಙಾಬಿಲೋನಿನಿಂದ) ಆರಂಭವಾಗುತ್ತವೆ. ಪ್ರತಿಯೊಂದು ರಸ್ತೆಯ ಆರಂಭದಲ್ಲಿ ಸೂಚನೆ ಕಂಘವನುಐ ಚಿತ್ರಿಸು.
IRVKN “ನರಪುತ್ರನೇ, ಬಾಬೆಲಿನ ಅರಸನ ಖಡ್ಗವು ಬರುವುದಕ್ಕೆ ಎರಡು ದಾರಿಗಳ ನಕ್ಷೆಯನ್ನು ಬರೆ; ಅವೆರಡು ಒಂದೇ ದೇಶದಿಂದ ಹೊರಟ ಹಾಗಿರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.