Versions
KNV ಅಮ್ಮೋನ್ಯರ ರಬ್ಬಾ ಎಂಬ ಕೋಟೆ ಯುಳ್ಳ ಯೆರೂಸಲೇಮಿನಲ್ಲಿರುವ ಯೆಹೂದಕ್ಕೂ ಕತ್ತಿ ಬರುವ ಹಾಗೆ ಮಾರ್ಗವನ್ನು ನೇಮಿಸಿಕೋ.
ERVKN ಯಾವ ಮಾರ್ಗದಲ್ಲಿ ಖಡ್ಗವು ಘರುವದೋ ಆ ದಾರಿಯನುಐ ಗುರುತಿಸು. ಒಂದು ರಸ್ತೆಯು ಅಮ್ಮೋನಿಯರ ನಗರವಾದ ರಙ್ಬಾಗೆ ಹೋಗುವದು. ಇನೊಐಂದು ಮಾರ್ಗವು ಯೆಹೂದದಲ್ಲಿರುವ ಭದ್ರಪಡಿಸಲ್ಪಟ್ಟ ಪಟ್ಟಣವಾಗಿರುವ ಜೆರುಸಲೇಮಿಗೆ ಹೋಗುವುದು.
IRVKN ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು. PEPS