Versions
KNV ಅದು ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವದು; ಆಣೆಯಿಟ್ಟು ಮಾಡಿದ ಪ್ರಮಾಣಗಳು ಅವರ ಮೇಲೆ ಉಂಟಾಗು ವವು; ಆದರೆ ಅವರು ಹಿಡಿಯಲ್ಪಡುವ ಹಾಗೆ ಅಕ್ರಮವನ್ನು ಜ್ಞಾಪಕಪಡಿಸುವರು.
ERVKN ಇಸ್ರೇಲ್ ಜನರಿಗೆ ಆ ಮಂತ್ರತಂತ್ರಗಳ ಗುರುತು ಅರ್ಥವಿಲ್ಲದ್ದಾಗಿದೆ. ಅವರು ಮಾಡಿದ ವಾಗ್ದಾನವು ಅವರೊಂದಿಗಿದೆ. ಆದರೆ ಯೆಹೋವನು ಅವರ ಪಾಪಗಳನುಐ ನೆನಪಿಗೆ ತರುವನು. ಆಗ ಇಸ್ರೇಲರು ಶತ್ರುವಶವಾಗುವರು.”
IRVKN ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸವಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು;
ಆದರೆ ಅವನು ಅವರ ಅಧರ್ಮವನ್ನು ಬಯಲಿಗೆ ತರಲು ಅವನ ಕೈಗೆ ಸಿಕ್ಕಿಬೀಳುವರು.” PS