Bible Versions
Bible Books

Ezekiel 24:13 (HCSB) Holman Christian Standard Bible

Versions

KNV   ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
ERVKN   ನಿನಐ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನಐನುಐ ತೊಳೆದು ಕಲೆಗಳನುಐ ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನಐ ಮೇಲಿನ ನನಐ ಕೋಪವು ತಣ್ಣಗಾಗುವ ತನಕ ನಾನು ನಿನಐನುಐ ತೊಳೆಯುವುದೇ ಇಲ್ಲ.
IRVKN   “ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us