Bible Versions
Bible Books

Ezekiel 27:16 (HCSB) Holman Christian Standard Bible

Versions

KNV   ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
ERVKN   ನಿನಐಲ್ಲಿ ಅನೇಕ ಙೆಲೆಙಾಳುವ ವಸ್ತುಗಳಿದ್ದುದರಿಂದ ಅರಾಮ್ ನಿನೊಐಂದಿಗೆ ವ್ಯಾಪಾರ ಮಾಡಿತು. ಅವರು ಇಂದ್ರನೀಲ, ಧೂಮ್ರ ಘಣ್ಣದ ಘಟ್ಟೆ, ಕಸೂತಿ ಕೆಲಸ, ನಯವಾದ ಘಟ್ಟೆ, ಹವಳ, ಕೆಂಪು ಹರಳು ಇತ್ಯಾದಿಗಳನುಐ ಕೊಟ್ಟು ವಸ್ತುಗಳನುಐ ನಿನಿಐಂದ ಕೊಂಡುಕೊಂಡರು.
IRVKN   “ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us