Bible Versions
Bible Books

Ezekiel 27:18 (HCSB) Holman Christian Standard Bible

Versions

KNV   ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿ ದ್ದದರಿಂದಲೂ ಅಪರಿಮಿತವಾದ ಬಗೆ ಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದರಿಂದಲೂ
ERVKN   ದಮಸ್ಕವೂ ನಿನಐ ಒಳ್ಳೆಯ ಗಿರಾಕಿಯಾಗಿತ್ತು. ನೀನು ಸಂಪಾದಿಸಿಕೊಂಡಿದ್ದ ಅನೇಕ ಒಳ್ಳೆಯ ವಸ್ತುಗಳಿಗಾಗಿ ಅವರು ನಿನೊಐಂದಿಗೆ ವ್ಯಾಪಾರ ಮಾಡಿದರು. ಅವರು ಹೆಲ್ಬೋನಿನ ದ್ರಾಕ್ಷಾರಸವನುಐ ಮತ್ತು ಉಣ್ಣೆಯನುಐ ವಸ್ತುಗಳಿಗಾಗಿ ಮಾರಿದರು.
IRVKN   “ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ, ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನೂ ಹಾಗು ಚಾಹರಿನ ಉಣ್ಣೆಯನ್ನೂ ನಿನ್ನಲ್ಲಿ ತುಂಬಿಸುತ್ತಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us