Bible Versions
Bible Books

Ezekiel 27:19 (HCSB) Holman Christian Standard Bible

Versions

KNV   ದಾನ್‌ ಮತ್ತು ಯಾವಾನ್‌ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು.
ERVKN   ಅಲ್ಲದೆ ಊಜಾಲಿನ ದ್ರಾಕ್ಷಾರಸವನುಐ, ಉಕ್ಕನುಐ, ದಾಲ್ಚಿನಿಐ ಮತ್ತು ಕಘ್ಬನುಐ ವಸ್ತುಗಳಿಗಾಗಿ ವ್ಯಾಪಾರ ಮಾಡಿದರು.
IRVKN   “ದಾನಿನವರೂ ಮತ್ತು ಯಾವಾನಿನವರೂ ಊಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸಿದರು.ಕಬ್ಬಿಣ, ಬಜೆ, ಲವಂಗ, ಚಕ್ಕೆ ಇವುಗಳು ನಿನಗೆ ಆಮದಾಗುತ್ತಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us