Bible Versions
Bible Books

Ezekiel 27:22 (HCSB) Holman Christian Standard Bible

Versions

KNV   ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
ERVKN   ಶೆಘ ಮತ್ತು ರಗ್ಮದ ವ್ಯಾಪಾರಿಗಳು ನಿನೊಐಂದಿಗೆ ವ್ಯಾಪಾರ ಮಾಡಿದರು. ಅವರು ನಿನಗೆ ಸಂಙಾರ ಜೀನಸು, ರತಐಗಳು ಮತ್ತು ಚಿನಐವನುಐ ಘದಲಿ ಕೊಟ್ಟರು.
IRVKN   “ಶೆಬದವರೂ ಮತ್ತು ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ, ಎಲ್ಲಾ ಶ್ರೇಷ್ಠವಾದ ಸುಗಂಧದ್ರವ್ಯದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ, ಚಿನ್ನದಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us