Bible Versions
Bible Books

Ezekiel 27:25 (HCSB) Holman Christian Standard Bible

Versions

KNV   ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಯಲ್ಲಿ ಸರಕುಗಳನ್ನು ತರುತ್ತಿದ್ದವು; ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದಿ.
ERVKN   ತಾರ್ಷೀಷಿನ ಹಡಗುಗಳು ನೀನು ಮಾರಿದ ವಸ್ತುಗಳನುಐ ಕೊಂಡೊಯ್ದವು. “‘ತೂರೇ, ನೀನು ಸರಕು ಸಾಗಣಿಕೆಯ ಹಡಗುಗಳಂತೆ ಇದ್ದೀ. ಸಮುದ್ರಮಧ್ಯದಲ್ಲಿ ಅನೇಕ ಐಶಬರ್ಯಗಳಿಂದ ತುಂಬಿದವಳಾಗಿದ್ದೀ.
IRVKN   ಪರ್ಯಾಯ ಭಾಷಾಂತರ; ತಾರ್ಷೀಷಿನ ಹಡಗುಗಳು ಸಾಲುಸಾಲಾಗಿ ನಿನಗೆ ಬೇಕಾದ ವಸ್ತುಗಳನ್ನು ತೆಗೆದುಕೊಂಡು ಬಂದವು. ನೀನು ಭರ್ತಿಯಾಗಿ, ಸಮುದ್ರದ ಮಧ್ಯದಲ್ಲಿ ಬಹು ಭಾರವಾಗಿದೆ. ತಾರ್ಷೀಷಿನ ಹಡಗಿನ ಪ್ರಯಾಣಿಕರು ನಿನ್ನನ್ನು ನಿನ್ನ ಮಾರುಕಟ್ಟೆಯಲ್ಲಿ ಹೊಗಳುವರು.
ನೀನು ಸಮುದ್ರ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us