Bible Versions
Bible Books

Ezekiel 27:4 (HCSB) Holman Christian Standard Bible

Versions

KNV   ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ, ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯ ವನ್ನು ಸಂಪೂರ್ಣಪಡಿಸಿದ್ದಾರೆ.
ERVKN   ಭೂಮಧ್ಯ ಸಮುದ್ರವು ನಿನಐ ಸುತ್ತಲೂ ಮೇರೆಯಂತಿದೆ. ನಿನಐನುಐ ಕಟ್ಟಿದವರು ಅಂದವಾಗಿಯೇ ಕಟ್ಟಿದರು. ನಿನಿಐಂದ ಹೊರಡುವ ಹಡಗುಗಳಂತೆ ನೀನು ಸುಂದರವಾಗಿದ್ದೀ.
IRVKN   ನಿನ್ನ ನೆಲೆಯು ಸಮುದ್ರದ ಮಧ್ಯವೇ; ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us