Bible Versions
Bible Books

Ezekiel 27:7 (HCSB) Holman Christian Standard Bible

Versions

KNV   ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು.
ERVKN   ಈಜಿಪ್ಟಿನಲ್ಲಿ ತಯಾರಿಸಿದ ಘಣ್ಣದ ನಾರುಮಡಿಯನುಐ ನಿನಐ ಹಾಯಿಗಳಿಗಾಗಿ ಉಪಯೋಗಿಸಿದರು. ಹಾಯಿಯು ನಿನಐ ಧಬಜವಾಯಿತು. ನಿನಐ ಮೇಲ್ಮಾಳಿಗೆಯ ಹೊದಿಕೆಯು ನೀಲ ಮತ್ತು ಧೂಮ್ರ ವರ್ಣದವುಗಳಾಗಿದ್ದವು. ಅವು ಸೈಪ್ರಸ್ ದಿಬಪದಿಂದ ಘಂದವುಗಳಾಗಿದ್ದವು.
IRVKN   ನಿನ್ನ ಹಾಯಿಯು ನಿನಗೆ ಧ್ವಜವಾಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರು ಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟನ್ನು ಎಲೀಷ ಕರಾವಳಿಯ ಧೂಮ್ರ ರಕ್ತವರ್ಣಗಳಿಂದ ಚಿತ್ರಿತವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us