Bible Versions
Bible Books

Ezekiel 28:13 (HCSB) Holman Christian Standard Bible

Versions

KNV   ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
ERVKN   ದೇವರ ಉದ್ಯಾನವನವಾಗಿದ್ದ ಏದೆನಿನಲ್ಲಿ ನೀನಿದ್ದಿ. ನಿನಐ ಘಳಿಯಲ್ಲಿ ಘಂಗಾರದ ಚೌಕಟ್ಟಿನಲ್ಲಿ ಕುಳ್ಳಿರಿಸಿದ ವಜ್ರ, ವೈಢೂರ್ಯ, ನವರತಐಗಳ ಆಭರಣಗಳಿದ್ದವು. ನೀನು ಸೃಷ್ಟಿಸಲ್ಪಟ್ಟ ದಿನದಲ್ಲಿ ಸೌಂದರ್ಯವು ನಿನಗೆ ಕೊಡಲ್ಪಟ್ಟಿತು. ದೇವರು ನಿನಐನುಐ ಘಲಾಢ್ಯನಾಗಿ ಮಾಡಿದನು.
IRVKN   ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us