Bible Versions
Bible Books

Ezekiel 28:18 (HCSB) Holman Christian Standard Bible

Versions

KNV   ನಿನ್ನ ಅಪಾರವಾದ ಅಪರಾಧಗ ಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನು ಬರಮಾಡಿದೆನು, ಅದು ನಿನ್ನನ್ನು ನುಂಗಿತು; ನೋಡು ವವರೆಲ್ಲರ ಮುಂದೆ ನಿನ್ನನ್ನು ಬೂದಿ ಮಾಡುವೆನು;
ERVKN   ನೀನು ಅನೇಕ ತಪ್ಪುಗಳನುಐ ಮಾಡಿದಿ. ನೀನು ಮೋಸಗಾರನಾದ ವ್ಯಾಪಾರಿ. ಇದರಿಂದಾಗಿ ನೀನು ಪವಿತ್ರಸ್ಥಳವನುಐ ಹೊಲೆ ಮಾಡಿರುವಿ. ಆದುದರಿಂದ ನಿನೊಐಳಗೆ ಙೆಂಕಿಯನುಐಂಟು ಮಾಡಿ ಅದು ನಿನಐನುಐ ದಹಿಸುವಂತೆ ಮಾಡಿದೆನು. ನೀನು ಸುಟ್ಟ ಘೂದಿಯಾದಿ. ಈಗ ಎಲ್ಲರೂ ನಿನಐ ಲಜ್ಜಾತನವನುಐ ನೋಡುವರು.
IRVKN   ನಿನ್ನ ಅಪಾರವಾದ ಅಪರಾಧಗಳಿಂದಲೂ, ಅನ್ಯಾಯವಾದ ವ್ಯಾಪಾರದಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ; ಆದುದರಿಂದ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿತು, ನೋಡುವವರೆಲ್ಲರ ಕಣ್ಣೆದುರಿಗೆ ನಿನ್ನನ್ನು ಬೂದಿ ಮಾಡಿಬಿಟ್ಟೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us