Bible Versions
Bible Books

Ezekiel 28:2 (HCSB) Holman Christian Standard Bible

Versions

KNV   ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
ERVKN   “ನರಪುತ್ರನೇ, ತೂರಿನ ರಾಜನಿಗೆ ಹೀಗೆ ಹೇಳು, ‘ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “‘ನೀನು ಘಹಳ ಹೆಮ್ಮೆಯುಳ್ಳವನು. ನಾನು ದೇವರು ಎಂದು ಹೇಳುತ್ತೀ. ಸಾಗರದ ಮಧ್ಯದಲ್ಲಿ ದೇವರುಗಳ ಸಿಂಹಾಸನದಲ್ಲಿ ನಾನು ಕೂತಿರುತ್ತೇನೆ ಎಂದು ಅನುಐತೀ. ಆದರೆ ನೀನು ಮನುಷ್ಯನು, ದೇವರಲ್ಲ. ನೀನು ದೇವರೆಂದು ನೀನೇ ನೆನಸಿಕೊಳ್ಳುತ್ತೀ.
IRVKN   “ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us