Bible Versions
Bible Books

Ezekiel 28:25 (HCSB) Holman Christian Standard Bible

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲ್ಯರ ಮನೆತನದವರನ್ನು ಚದರಿಹೋದ ಜನಾಂಗದಿಂದ ಒಂದುಗೂಡಿಸಿ ಅನ್ಯಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧವಾದ ಮೇಲೆ ಇಸ್ರಾ ಯೇಲ್ಯರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ದೇಶದಲ್ಲಿಯೇ ವಾಸಿಸುವರು;
ERVKN   ನನಐ ಒಡೆಯನಾದ ಯೆಹೋವನು ಹೀಗೆ ಹೇಳಿದನು: “ಙೇರೆ ದೇಶಗಳಿಗೆ ನಾನು ಇಸ್ರೇಲರನುಐ ಚದರಿಸಿದೆನು. ಆದರೆ ತಿರುಗಿ ಇಸ್ರೇಲರನೆಐಲ್ಲಾ ಒಟ್ಟುಗೂಡಿಸುವೆನು. ಆಗ ದೇಶದವರು ನಾನು ಪವಿತ್ರವಾದ ದೇವರೆಂದು ತಿಳಿದು ರೀತಿಯಾಗಿ ನನಐನುಐ ನೋಡುವರು. ಆಗ ಇಸ್ರೇಲರು ತಮ್ಮ ದೇಶದಲ್ಲಿ ವಾಸಮಾಡುವರು. ದೇಶವನುಐ ನನಐ ಸೇವಕನಾದ ಯಾಕೋಘನಿಗೆ ನಾನು ಕೊಟ್ಟಿದ್ದೆನು.
IRVKN   {ಇಸ್ರಾಯೇಲಿನ ಮುಂದಿನ ಸುಸ್ಥಿತಿ} PS ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ ‘ಜನಾಂಗಗಳಲ್ಲಿ ಚದುರಿ ಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us