Versions
KNV ಅವನು ಹೋರಿಗೆ ಒಂದು ಏಫ, ಟಗರಿಗೆ ಒಂದು ಏಫ, ಈ ಪ್ರಕಾರ ಆಹಾರ ಅರ್ಪಣೆಯನ್ನೂ, ಏಫಕ್ಕೆ ಒಂದು ಹಿನ್ನು ಎಣ್ಣೆಯನ್ನೂ ಸಿದ್ಧಮಾಡಬೇಕು.
ERVKN ರಾಜನು ಧಾನ್ಯಸಮರ್ಪಣೆಗಾಗಿ ಒಂದು ಏಫಾ ಜವೆಗೋಊಯನುಐ ಹೋರಿಯೊಂದಿಗೂ ಒಂದು ಏಫಾ ಜವೆಗೋಊಯನುಐ ಟಗರಿನೊಂದಿಗೂ ಕೊಡಙೇಕು. ಅದರೊಂದಿಗೆ ರಾಜನು ಪ್ರತೀ ಒಂದು ಏಫಾ ಜವೆಗೋಊಯೊಂದಿಗೆ ಒಂದು ಹಿನ್ ಎಣ್ಣೆಯನೂಐ ಕೊಡಙೇಕು.
IRVKN ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಸೇರು ಗೋದಿಹಿಟ್ಟನ್ನೂ, ಆರಾರು ಸೇರು ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒಪ್ಪಿಸಬೇಕು. PEPS