Versions
KNV ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು.
ERVKN This verse may not be a part of this translation
IRVKN ಮೊದಲು ಅಳೆದ ಕ್ಷೇತ್ರದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಮತ್ತು ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು. ಇದರಲ್ಲಿ ಪರಿಶುದ್ಧವಾದ ಪವಿತ್ರಾಯಲವು ಇರಬೇಕು.