Bible Versions
Bible Books

Ezekiel 45:5 (HCSB) Holman Christian Standard Bible

Versions

KNV   ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆಮಾಡುವ ಲೇವಿಯರಿಗೆ ತಮಗೆ ಸ್ವಾಸ್ತ್ಯವಾಗಿ ಇಪ್ಪತ್ತು ಕೊಠಡಿ ಗಳಿಗಾಗಿ ಇರಬೇಕು.
ERVKN   ಪವಿತ್ರ ಪ್ರದೇಶದ ಉಳಿದರ್ಧ ಭಾಗವು ಅಂದರೆ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಜಾಗವು ಲೇವಿಯರಿಗೆ ಮೀಸಲಾಗಿದೆ. ಅವರು ವಾಸಿಸುವ ಪಟ್ಟಣವು ಪ್ರದೇಶದಲ್ಲಿರುತ್ತದೆ.
IRVKN   ದೇವಾಲಯದ ಸೇವಕರಾದ ಲೇವಿಯರು ಊರುಗಳನ್ನು ಕಟ್ಟಿಕೊಂಡು ವಾಸಿಸುವಂತೆ ಇಪ್ಪತ್ತೈದು ಸಾವಿರ ಮೊಳ ಉದ್ದವೂ ಮತ್ತು ಹತ್ತು ಸಾವಿರ ಮೊಳ ಅಗಲದ ಕ್ಷೇತ್ರವು ಅವರಿಗೆ ಸ್ವಾಸ್ತ್ಯವಾಗುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us