Bible Versions
Bible Books

Ezekiel 45:6 (HCSB) Holman Christian Standard Bible

Versions

KNV   ನೀವು ಪಟ್ಟಣದ ಸ್ವಾಸ್ತ್ಯವನ್ನು ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು, ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವದು.
ERVKN   “ಪವಿತ್ರ ಪ್ರದೇಶ ಭಾಗದ ಪಕ್ಕದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಐದು ಸಾವಿರ ಮೊಳ ಅಗಲದ ಪ್ರದೇಶ ಭಾಗವು ಸಹ ಇರುತ್ತದೆ. ಇಸ್ರೇಲಿನ ಉಳಿದೆಲ್ಲ ಜನರಿಗೂ ಪ್ರದೇಶ ಭಾಗವು ಪಟ್ಟಣವಾಗಿರುತ್ತದೆ.
IRVKN   ನೀವು ನನಗೆ ಸಮರ್ಪಿಸುವ ಪರಿಶುದ್ಧ ಭಾಗದ ಪಕ್ಕದಲ್ಲಿ ಐದು ಸಾವಿರ ಮೊಳ ಅಗಲದ, ಇಪ್ಪತ್ತೈದು ಸಾವಿರ ಮೊಳ ಉದ್ದದ ಕ್ಷೇತ್ರವನ್ನು ಪಟ್ಟಣಕ್ಕೆ ಒಳಪಟ್ಟ ಭೂಮಿಯನ್ನಾಗಿ ನೇಮಿಸಬೇಕು. ಅದರಲ್ಲಿ ಇಸ್ರಾಯೇಲ್ ವಂಶದವರಿಗೆಲ್ಲಾ ಹಕ್ಕಿರುವುದು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us