Bible Versions
Bible Books

Ezekiel 45:8 (HCSB) Holman Christian Standard Bible

Versions

KNV   ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸ್ವಾಸ್ತ್ಯವಾಗಿರುವದು; ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವಪಡಿಸು ವದೇ ಇಲ್ಲ; ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲ್ಪಡುವದು.
ERVKN   ಭೂಪ್ರದೇಶದ ಭಾಗವು ಅಊಪತಿಗೆ ಸೇರಿದೆ. ಹೀಗೆ, ಹಿಂದಿನ ಕಾಲದ ಅಊಪತಿಗಳು ಮಾಡಿದಂತೆ ಅಊಪತಿಯು ಜನರನುಐ ಹಿಂಸಿಸಿ ಅವರ ಭೂಮಿಯನುಐ ಕಸಿದುಕೊಳ್ಳುವುದಿಲ್ಲ. ಉಳಿದ ಭೂಭಾಗವು ಇಸ್ರೇಲಿನ ಇತರ ಕುಲಗಳವರಿಗೆ ಯಾವಾಗಲೂ ಸೇರಿರುತ್ತದೆ.”
IRVKN   ಅದು ಅವನಿಗೆ ಇಸ್ರಾಯೇಲಿನಲ್ಲಿ ಭೂಸ್ವಾಸ್ತ್ಯವಾಗುವುದು; ಇನ್ನು ಮೇಲೆ ನನ್ನ ಪ್ರಭುಗಳು ನನ್ನ ಪ್ರಜೆಗಳನ್ನು ಹಿಂಸಿಸುವುದಿಲ್ಲ; ದೇಶದ ಭೂಮಿಯನ್ನು ಇಸ್ರಾಯೇಲರಿಗೆ ಕುಲಕ್ಕೆ ತಕ್ಕಂತೆ ಹಂಚುವರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us