Versions
KNV ಆದರೆ ಆತನು ತನ್ನ ಸ್ವಾಸ್ತ್ಯದೊಳ ಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರುಷದ ವರೆಗೂ ಅವನಿಗಾಗಿ ರುವದು; ಆ ಮೇಲೆ ಮತ್ತೆ ಪ್ರಧಾನನಿಗೆ ಸೇರಬೇಕು. ಅವನ ಸ್ವಾಸ್ಥ್ಯವು ಅವನ ಕುಮಾರರಿಗೆ ಮಾತ್ರ ಸಲ್ಲಬೇಕು.
ERVKN ಆದರೆ ಆ ರಾಜನು ತನಐ ಭೂಮಿಯ ಒಂದು ಭಾಗವನುಐ ತನಐ ದಾಸನಿಗೆ ಉಚಿತವಾಗಿ ಕೊಟ್ಟರೆ, ಆ ಭೂಮಿಯು ಬಿಡುಗಡೆ ಸಂವತ್ಸರದ ತನಕ ಮಾತ್ರವೇ ದಾಸನದ್ದಾಗಿರುವದು. ಅನಂತರ ಅದು ರಾಜನಿಗೆ ಹಿಂದೆ ಹೋಗುವದು. ರಾಜನ ಗಂಡುಮಕ್ಕಳು ಮಾತ್ರ ರಾಜನಿಂದ ಹೊಂದಿದ ಭೂಮಿಯನುಐ ನಿತ್ಯಕಾಲಕ್ಕೂ ಅನುಭೋಗಿಸುವರು.
IRVKN ಆದರೆ ಅರಸನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನ ಮಾಡಿದರೆ, ಬಿಡುಗಡೆಯ ವರ್ಷದವರೆಗೆ * ಬಿಡುಗಡೆಯ ವರ್ಷದವರೆಗೆ ಇದು ಜೂಬಿಲಿ ವರ್ಷವಾಗಿದ್ದು ಏಳನೆಯ ವರ್ಷವಾಗಿದ್ದು ಕ್ಷಮಾಪಣೆ ಮತ್ತು ಪುನಃ ಸ್ಥಾಪನೆಯ ವರ್ಷವಾಗಿದೆ. ಅದು ಅವನ ಅಧೀನವಾಗಿರುವುದು; ಆ ಮೇಲೆ ಅದು ಪುನಃ ಅರಸನ ವಶವಾಗುವುದು; ಆದರೆ ಅರಸನು ತನ್ನ ಮಕ್ಕಳಿಗೆ ಕೊಟ್ಟ ಸ್ವತ್ತು ಅವರಿಗೇ ಸೇರುವುದು.