Versions
KNV ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲ ವಾಗಿಯೂ ಕೂಡಿಕೊಂಡಿದ್ದವು. ಆ ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು.
ERVKN ಆ ನಾಲ್ಕು ಮೂಲೆಗಳಲ್ಲಿಯೂ ಗೋಡೆಗಳಿಂದ ಆವರಿಸಲ್ಪಟ್ಟಿದ್ದ ಒಂದು ಚಿಕ್ಕ ಪ್ರಾಕಾರವಿತ್ತು. ಈ ಪ್ರಾಕಾರದ ಉದ್ದ ನಾಲಬತ್ತು ಮೊಳ ಮತ್ತು ಅಗಲ ಮೂವತ್ತು ಮೊಳ. ಈ ನಾಲ್ಕು ಚಿಕ್ಕ ಪ್ರಾಕಾರಗಳು ಒಂದೇ ಅಳತೆಯುಳ್ಳವುಗಳಾಗಿದ್ದವು.
IRVKN ಹೌದು, ಅಂಗಳದ ನಾಲ್ಕು ಮೂಲೆಗಳಲ್ಲಿಯೂ ನಲ್ವತ್ತು ಮೊಳ ಉದ್ದದ, ಮೂವತ್ತು ಮೊಳ ಅಗಲದ ಪ್ರತ್ಯೇಕವಾದ ಅಂಗಳಗಳು ಇದ್ದವು; ಮೂಲೆಗಳಲ್ಲಿನ ಆ ನಾಲ್ಕು ಅಂಗಳಗಳು ಒಂದೇ ಅಳತೆಯಾಗಿದ್ದವು.