Bible Versions
Bible Books

Ezekiel 46:9 (HCSB) Holman Christian Standard Bible

Versions

KNV   ಆದರೆ ದೇಶದ ಜನರು ಪರಿಶುದ್ಧ ಹಬ್ಬಗಳಲ್ಲಿ ಕರ್ತನ ಮುಂದೆ ಬರುವಾಗ ಉತ್ತರದ ಬಾಗಲಿನಿಂದ ಪ್ರವೇಶಿಸಿ ಆರಾ ಧಿಸಿದ ಮೇಲೆ ಅವನು ದಕ್ಷಿಣ ಬಾಗಲಿನ ಮಾರ್ಗ ವಾಗಿ ಹೊರಗೆ ಹೋಗಬೇಕು. ದಕ್ಷಿಣ ಬಾಗಲಿನ ಮಾರ್ಗವಾಗಿ ಪ್ರವೇಶಿಸಿದವನು ಉತ್ತರ ಬಾಗಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಅವನು ಪ್ರವೇಶಿಸಿದ ಬಾಗಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು; ಆದರೆ ಅದಕ್ಕೆ ಎದುರಾಗಿ ಹೊರಗೆ ಹೋಗಬೇಕು.
ERVKN   “ಸಾಮಾನ್ಯ ಜನರು ವಿಶೇಷ ಹಘ್ಬದ ದಿವಸಗಳಲ್ಲಿ ಯೆಹೋವನನುಐ ಸಂಊಸಲು ಘರುವಾಗ ಉತ್ತರ ದಾಬರದಿಂದ ಘರುವವರು ದಕ್ಷಿಣ ದಾಬರದ ಮೂಲಕ ಹೊರಗೆ ಹೋಗಙೇಕು. ದಕ್ಷಿಣದ ದಾಬರದಿಂದ ಒಳ ಪ್ರವೇಶಿಸುವವನು ಉತ್ತರ ದಾಬರದ ಮೂಲಕ ಹೊರಗೆ ಹೋಗಙೇಕು. ಯಾರೂ ಘಂದ ದಾರಿಯಿಂದ ಹಿಂದೆ ಹೋಗಙಾರದು. ಪ್ರತಿಯೊಘ್ಬನೂ ನೇರವಾಗಿ ಮುಂದಕ್ಕೆ ಹೋಗಙೇಕು.
IRVKN   ದೇಶದ ಜನರಾದರೋ ಹಬ್ಬಗಳಲ್ಲಿ ಯೆಹೋವನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಉತ್ತರ ಬಾಗಿಲಿನಿಂದ ಆರಾಧಿಸುವುದಕ್ಕೆ ಪ್ರವೇಶಿಸಿದವನು ದಕ್ಷಿಣ ಬಾಗಿಲಿಂದ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನಿಂದ ಪ್ರವೇಶಿಸಿದವನು ಉತ್ತರ ಬಾಗಿಲಿನಿಂದ ಹೊರಗೆ ಹೋಗಬೇಕು. ತಾನು ಪ್ರವೇಶಿಸಿದ ಬಾಗಿಲಿನಿಂದ ಹಿಂದಿರುಗದೆ ಅದಕ್ಕೆ ಎದುರಾಗಿರುವ ಬಾಗಿಲಿಂದ ಹೊರಗೆ ಹೋಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us