Versions
KNV ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು; ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈ ಎತ್ತಿದ್ದೇನೆ; ಈ ದೇಶವು ನಿಮಗೆ ಬಾಧ್ಯವಾಗಿ ಬರುವದು.
ERVKN ನೀವು ದೇಶವನುಐ ಸಮಾನವಾಗಿ ಪಾಲು ಮಾಡಙೇಕು. ನಾನು ನಿಮ್ಮ ಪೂರ್ವಿಕರಿಗೆ ಈ ದೇಶವನುಐ ಕೊಡುತ್ತೇನೆಂದು ವಾಗ್ದಾನ ಮಾಡಿದ್ದೆನು. ಈಗ ನಾನು ಇದನುಐ ನಿಮಗೆ ಕೊಡುತ್ತಿದ್ದೇನೆ.
IRVKN ನಾನು ನಿಮ್ಮ ಪೂರ್ವಿಕರಿಗೆ ಪ್ರಮಾಣವಾಗಿ ವಾಗ್ದಾನ ಮಾಡಿದ ಈ ದೇಶವನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸುವಿರಿ. ಇದು ನಿಮಗೆ ಸ್ವತ್ತಾಗಿಯೇ ಇರುವುದು. PEPS