Versions
KNV ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಮಾತಿನ ಮೇರೆಯೂ ಉತ್ತರದ ಕಡೆಯದಾಗಿದೆ.
ERVKN ಹೀಗೆ ಉತ್ತರದ ಮೇರೆಯು ಸಮುದ್ರದಿಂದ ದಮಸ್ಕದ ಉತ್ತರದ ಗಡಿಯಾದ ಹಚರ್ ಐನೋನ್ ಮತ್ತು ಹಮಾತಿಗೆ ಸೇರ್ಪಡೆಯಾಗುವದು. ಇದು ಉತ್ತರ ಭಾಗದ ಮೇರೆ.
IRVKN ಹೀಗೆ ಉತ್ತರ ಮೇರೆಯು ಸಮುದ್ರದಿಂದ ದಮಸ್ಕದ ಮೇರೆಯ ಹಚರ್ ಐನೋನಿನವರೆಗೆ ಹಬ್ಬುವುದು. ಅದರ ಉತ್ತರದಲ್ಲಿ ಹಮಾತಿನ ಪ್ರಾಂತ್ಯವಿರುವುದು. PEPS