Bible Versions
Bible Books

Ezekiel 48:29 (HCSB) Holman Christian Standard Bible

Versions

KNV   ನೀವು ಇಸ್ರಾಯೇಲಿನ ಗೋತ್ರ ಗಳಿಗೆ ಚೀಟು ಹಾಕಿ ಬಾಧ್ಯವಾಗಿ ಹಂಚಿಕೊಡಬೇಕಾದ ದೇಶವು ಇದೇ; ಅದರ ಭಾಗಗಳು ಇವೆ. ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ಪ್ರಾಂತ್ಯವನುಐ ನೀವು ಇಸ್ರೇಲರ ಕುಲದವರಿಗೆ ವಿಭಾಗಿಸಿ ಹಂಚಙೇಕು. ಇದು ಪ್ರತೀ ಕುಲದವರಿಗೆ ದೊರಕುವ ಭೂಮಿಯ ವಿವರ.” ಇದು ನನಐ ಒಡೆಯನಾದ ಯೆಹೋವನ ನುಡಿ.
IRVKN   ನೀವು ಇಸ್ರಾಯೇಲಿನ ಕುಲಗಳಿಗೆ ಸ್ವತ್ತಾಗಿ ಹಂಚಿ ಕೊಡಬೇಕಾದ ದೇಶವು ಇದೇ. ಕುಲಗಳ ಪಾಲುಗಳು ಇವೇ. ಇದು ಕರ್ತನಾದ ಯೆಹೋವನ ನುಡಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us