Versions
KNV ಪಟ್ಟಣದ ಹೊರಗೆ ಹೋಗುವಿಕೆಯು ಹೀಗಿರ ಬೇಕು--ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು.
ERVKN “ಇವು ನಗರದ ಙಾಗಿಲುಗಳು. ಅವುಗಳಿಗೆ ಇಸ್ರೇಲರ ಕುಲದವರ ಹೆಸರು ಕೊಡಲ್ಪಟ್ಟಿದೆ. “ನಗರದ ಉತ್ತರದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಾಗಿರುವದು.
IRVKN {ಯೆರೂಸಲೇಮಿನ ಪ್ರವೇಶದ್ವಾರಗಳು} PS ಪಟ್ಟಣದ ನಿರ್ಗಮನ ಹೀಗಿರಬೇಕು: ಉತ್ತರದ ಕಡೆಯ ಉದ್ದ ನಾಲ್ಕು ಸಾವಿರದ ಐನೂರು ಮೊಳವಾಗಿದೆ. PEPS