Versions
KNV ಪಶ್ಚಿಮದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು, ಅದರ ಬಾಗಲುಗಳು ಮೂರು; ಗಾದ ಬಾಗಲು ಒಂದು, ಆಶೇರ ಬಾಗಲು ಒಂದು, ನಫ್ತಾಲಿ ಬಾಗಲು ಒಂದು.
ERVKN “ನಗರದ ಪಶ್ಚಿಮದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಿರುವದು. ಅದಕ್ಕೆ ಮೂರು ಙಾಗಿಲುಗಳು ಇರುವವು. ಗಾದ್ ಙಾಗಿಲು, ಆಶೇರ್ ಙಾಗಿಲು ಮತ್ತು ನಫ್ತಾಲಿ ಙಾಗಿಲು.
IRVKN ಪಶ್ಚಿಮದ ಗಡಿಯ ಉದ್ದವು ನಾಲ್ಕು ಸಾವಿರದ ಐನೂರು ಮೊಳವು; ಅದರಲ್ಲಿ ಮೂರು ಬಾಗಿಲುಗಳು; ಒಂದು ಗಾದಿನ ಬಾಗಿಲು, ಇನ್ನೊಂದು ಆಶೇರಿನ ಬಾಗಿಲು, ಮತ್ತೊಂದು ನಫ್ತಾಲಿನ ಬಾಗಿಲು. PEPS