Bible Versions
Bible Books

Ezra 10:6 (HCSB) Holman Christian Standard Bible

Versions

KNV   ಎಜ್ರನು ದೇವರ ಆಲಯದ ಮುಂದಿ ನಿಂದ ಎದ್ದು ಎಲ್ಯಾಷೀಬಿನ ಮಗನಾದ ಯೆಹೋಹಾ ನಾನನ ಕೊಠಡಿಯಲ್ಲಿ ಪ್ರವೇಶಿಸಿ ಅಲ್ಲಿಗೆ ಬಂದಾಗ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಇದ್ದನು; ಯಾಕಂದರೆ ಸೆರೆಯಾಗಿ ಒಯ್ಯಲ್ಪಟ್ಟವರ ಅಕೃತ್ಯಕ್ಕೋಸ್ಕರ ದುಃಖಿಸಿದನು.
ERVKN   ಎಜ್ರನು ಅಲ್ಲಿಂದೆದ್ದು ಎಲ್ಯಾಷೀಬನ ಮಗನಾದ ಯೆಹೋಹಾನನ ಕೋಣೆಗೆ ಹೋಗಿ ಅಲ್ಲಿ ಅನ್ನ ನೀರಿಲ್ಲದೆ ದುಃಖತಪ್ತನಾಗಿದ್ದನು. ಯಾಕಂದರೆ ಸೆರೆಯಿಂದ ಜೆರುಸಲೇಮಿಗೆ ಬಂದಿದ್ದ ಯೆಹೂದ್ಯರ ದ್ರೋಹದ ಬಗ್ಗೆ ಅವನು ತುಂಬಾ ದುಃಖಿತನಾಗಿದ್ದನು.
IRVKN   ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us