Bible Versions
Bible Books

Ezra 3:1 (HCSB) Holman Christian Standard Bible

Versions

KNV   ಏಳನೇ ತಿಂಗಳು ಬಂದ ತರುವಾಯ ಇಸ್ರಾಯೇಲ್‌ ಮಕ್ಕಳು ಪಟ್ಟಣಗಳಲ್ಲಿ ಇರುವಾಗ ಜನರು ಒಬ್ಬ ಮನುಷ್ಯನೇ ಎಂಬಂತೆ ಯೆರೂಸಲೇಮಿನಲ್ಲಿ ಕೂಡಿಕೊಂಡರು.
ERVKN   ತಮ್ಮತಮ್ಮ ಸ್ವಂತ ಊರುಗಳಲ್ಲಿ ಹೋಗಿ ನೆಲೆಸಿದ್ದ ಇಸ್ರೇಲರು ಏಳನೆಯ ತಿಂಗಳಲ್ಲಿ ಜೆರುಸಲೇಮಿನಲ್ಲಿ ಒಂದೇ ಮನಸ್ಸಿನಿಂದ ಬಂದು ಸೇರಿದರು.
IRVKN   {ಇಸ್ರಾಯೇಲರು ಯಜ್ಞವೇದಿಯನ್ನು ಕಟ್ಟಿದ್ದು} PS ಸೆರೆವಾಸದಿಂದ ಹಿಂದಿರುಗಿ ಬಂದು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us