Bible Versions
Bible Books

Ezra 7:19 (HCSB) Holman Christian Standard Bible

Versions

KNV   ಇದಲ್ಲದೆ ನಿನ್ನ ದೇವರ ಆಲಯದ ಸೇವೆಯ ನಿಮಿತ್ತವಾಗಿ ನಿನಗೆ ಕೊಡಲ್ಪಟ್ಟ ಪಾತ್ರೆಗಳನ್ನು ನೀನು ಯೆರೂಸಲೇಮಿನ ದೇವರ ಮುಂದೆ ಒಪ್ಪಿಸಿಬಿಡು.
ERVKN   ಅವೆಲ್ಲವುಗಳನ್ನು ಜೆರುಸಲೇಮಿನ ದೇವರ ಬಳಿಗೆ ತೆಗೆದುಕೊಂಡು ಹೋಗಿ ಆತನನ್ನು ಆರಾಧಿಸಲು ಅವುಗಳನ್ನು ಉಪಯೋಗಿಸಿರಿ.
IRVKN   ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಾನುಗಳನ್ನು ಯೆರೂಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us