Bible Versions
Bible Books

Ezra 8:28 (HCSB) Holman Christian Standard Bible

Versions

KNV   ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಸಾಮಾನುಗಳು ಹಾಗೆಯೇ ಪರಿಶುದ್ಧವು. ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ.
ERVKN   ಹನ್ನೆರಡು ಮಂದಿ ಯಾಜಕರಿಗೆ ನಾನು ಹೇಳಿದ್ದೇನೆಂದರೆ, “ನೀವು ಮತ್ತು ವಸ್ತುಗಳು ಯೆಹೋವನಿಗೆ ಪರಿಶುದ್ಧವಾದವುಗಳಾಗಿವೆ. ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಜನರು ಕಾಣಿಕೆ ಕೊಟ್ಟರು.
IRVKN   ನಾನು ಅವರಿಗೆ, “ನೀವು ಯೆಹೋವನ ಸ್ವಕೀಯರು; ಪಾತ್ರೆಗಳೂ, ದೇವರ ವಸ್ತುಗಳು; ಬೆಳ್ಳಿಬಂಗಾರವೂ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೋಸ್ಕರ ಸಮರ್ಪಿತವಾದ ಕಾಣಿಕೆಯು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us