Bible Versions
Bible Books

Ezra 9:10 (HCSB) Holman Christian Standard Bible

Versions

KNV   ಹಾಗಾದರೆ ನನ್ನ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ಪ್ರವಾದಿಗಳಾದ ನಿನ್ನ ಸೇವಕರ ಮುಖಾಂತರ ನೀನು ಆಜ್ಞಾಪಿಸಿದ ನಿನ್ನ ಆಜ್ಞೆಗಳನ್ನು ತೊರೆದಿದ್ದೇವೆ.
ERVKN   ದೇವರೇ, ಈಗ ನಾವು ನಿನಗೆ ಏನು ಹೇಳೋಣ? ನಾವು ನಿನಗೆ ವಿಧೇಯರಾಗುವುದನ್ನು ನಿಲ್ಲಿಸಿದ್ದೇವೆ.
IRVKN   ಇಷ್ಟು ಉಪಕಾರವನ್ನು ಪಡೆದ ನಾವು ಏನು ಅರಿಕೆಮಾಡಿಕೊಳ್ಳಲು ಸಾಧ್ಯ? ನಮ್ಮ ದೇವರೇ, ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದ್ದೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us