Bible Versions
Bible Books

Galatians 4:25 (HCSB) Holman Christian Standard Bible

Versions

KNV   ಹಾಗರ್‌ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್‌ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.
ERVKN   ಆದ್ದರಿಂದ ಹಾಗರಳು ಅರೇಬಿಯಾದಲ್ಲಿರುವ ಸೀನಾಯಿ ಪರ್ವತದಂತಿದ್ದಾಳೆ. ಯೆಹೂದ್ಯರ ನಗರವಾದ ಜೆರುಸಲೇಮಿಗೆ ಆಕೆಯು ಅನುರೂಪವಾಗಿದ್ದಾಳೆ. ನಗರವು ಗುಲಾಮಗಿರಿಯಲ್ಲಿದೆ ಮತ್ತು ಅದರ ಜನರೆಲ್ಲರೂ ಧರ್ಮಶಾಸ್ತ್ರಕ್ಕೆ ಗುಲಾಮರಾಗಿದ್ದಾರೆ.
IRVKN   ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us