Bible Versions
Bible Books

Galatians 6:12 (HCSB) Holman Christian Standard Bible

Versions

KNV   ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ.
ERVKN   ನೀವು ಸುನ್ನತಿ ಮಾಡಿಸಿಕೊಳ್ಳಬೇಕೆಂದು ಕೆಲವರು ನಿಮ್ಮನ್ನು ಒತ್ತಾಯಿಸುತ್ತಿದ್ದಾರೆ. ತಮ್ಮನ್ನು (ಯೆಹೂದ್ಯರು) ಸ್ವೀಕರಿಸಿಕೊಳ್ಳಲಿ ಎಂಬುದೇ ಅವರ ಉದ್ದೇಶ. ಕ್ರಿಸ್ತನ ಶಿಲುಬೆಯ ದೆಸೆಯಿಂದ ತಾವು ಹಿಂಸೆಗೆ ಒಳಗಾಗಬಹುದೆಂಬ ಭಯದಿಂದ ಅವರು ಹೀಗೆ ಮಾಡುತ್ತಾರೆ.
IRVKN   ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. § ಗಲಾ. 5:11 ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us