Bible Versions
Bible Books

Genesis 34:11 (HCSB) Holman Christian Standard Bible

Versions

KNV   ಶೆಕೆಮನು ಆಕೆಯ ತಂದೆಗೂ ಸಹೋದರರಿಗೂ ಹೇಳಿದ್ದೇನಂದರೆ--ನಿಮ್ಮ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ; ನೀವು ನನಗೆ ಹೇಳಿದ್ದನ್ನು ನಾನು ನಿಮಗೆ ಕೊಡುವೆನು.
ERVKN   ಶೆಕೆಮನು ಸಹ ಯಾಕೋಬನೊಡನೆ ಮತ್ತು ದೀನಳ ಅಣ್ಣಂದಿರೊಡನೆ ಮಾತಾಡಿದನು. ಶೆಕೆಮನು ಅವರಿಗೆ, “ದಯವಿಟ್ಟು ನನ್ನನ್ನು ಸ್ವೀಕಾರಮಾಡಿ ನೀವು ಏನೇ ಹೇಳಿದರೂ ನಾನು ಮಾಡುತ್ತೇನೆ.
IRVKN   ಬಳಿಕ ಶೆಕೆಮನು ಹುಡುಗಿಯ ತಂದೆಗೂ ಅಣ್ಣಂದಿರಿಗೂ, “ನಿಮ್ಮ ದಯೆ ನನ್ನ ಮೇಲೆ ಇರಲಿ, ನೀವು ಹೇಳುವಷ್ಟು ಕೊಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us