Bible Versions
Bible Books

Genesis 34:16 (HCSB) Holman Christian Standard Bible

Versions

KNV   ನಮ್ಮ ಕುಮಾರ್ತೆಯರನ್ನು ನಿಮಗೆ ಕೊಟ್ಟು ನಿಮ್ಮ ಕುಮಾರ್ತೆಯರನ್ನು ತಕ್ಕೊಳ್ಳುವೆವು. ಇದಲ್ಲದೆ ನಾವು ನಿಮ್ಮಲ್ಲಿ ವಾಸಮಾಡಿ ಒಂದೇ ಜನಾಂಗವಾಗುವೆವು;
ERVKN   ಆಮೇಲೆ ನಿಮ್ಮ ಗಂಡಸರು ನಮ್ಮ ಸ್ತ್ರೀಯರನ್ನು ಮದುವೆಯಾಗಬಹುದು ಮತ್ತು ನಮ್ಮ ಗಂಡಸರು ನಿಮ್ಮ ಸ್ತ್ರೀಯರನ್ನು ಮದುವೆಯಾಗಬಹುದು. ಆಗ ನಾವು ಒಂದೇ ಜನಾಂಗವಾಗುವೆವು.
IRVKN   ನಮ್ಮ ಹೆಣ್ಣುಮಕ್ಕಳನ್ನು ನಿಮಗೆ ಕೊಡುತ್ತಾ ನಿಮ್ಮ ಹೆಣ್ಣುಮಕ್ಕಳನ್ನು ನಾವು ತೆಗೆದುಕೊಳ್ಳುತ್ತಾ ನಿಮ್ಮಲ್ಲಿ ವಾಸಮಾಡಿ ನಿಮ್ಮೊಂದಿಗೆ ಒಂದೇ ಕುಲವಾಗಿರುವೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us