Bible Versions
Bible Books

Genesis 34:21 (HCSB) Holman Christian Standard Bible

Versions

KNV   ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ.
ERVKN   “ಈ ಇಸ್ರೇಲರಿಗೆ ನಮ್ಮ ಸ್ನೇಹಿತರಾಗಿರಲು ಇಷ್ಟ; ಇವರು ನಮ್ಮ ದೇಶದಲ್ಲಿ ವಾಸವಾಗಿದ್ದುಕೊಂಡು ನಮ್ಮೊಂದಿಗೆ ಸಮಾಧಾನದಿಂದಿರುವುದು ನಮಗೂ ಇಷ್ಟ; ನಮ್ಮೆಲ್ಲರಿಗೂ ಬೇಕಾಗುವಷ್ಟು ಭೂಮಿ ನಮ್ಮಲ್ಲಿದೆ. ನಾವು ಅವರ ಸ್ತ್ರೀಯರನ್ನು ಮದುವೆಯಾಗವುದಕ್ಕೂ ನಮ್ಮ ಸ್ತ್ರೀಯರನ್ನು ಅವರಿಗೆ ಮದುವೆ ಮಾಡಿಕೊಡುವುದಕ್ಕೂ ಸಂತೋಷಪಡುತ್ತೇವೆ.
IRVKN   “ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ನಮ್ಮ ದೇಶದಲ್ಲೇ ವಾಸ ಮಾಡಿಕೊಂಡು ವ್ಯಾಪಾರ ಮಾಡಲಿ. ದೇಶವು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣುಮಕ್ಕಳನ್ನು ಮದುವೆಮಾಡಿಕೊಳ್ಳೋಣ ನಮ್ಮ ಹೆಣ್ಣುಮಕ್ಕಳನ್ನು ಅವರಿಗೆ ಕೊಡೋಣ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us