Bible Versions
Bible Books

Genesis 34:7 (HCSB) Holman Christian Standard Bible

Versions

KNV   ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು.
ERVKN   ಹೊಲದಲ್ಲಿದ್ದ ಯಾಕೋಬನ ಗಂಡುಮಕ್ಕಳು ನಡೆದ ಸಂಗತಿಯನ್ನು ಕೇಳಿ ತುಂಬ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳನ್ನು ಮಾನಭಂಗ ಮಾಡಿ ಇಸ್ರೇಲರಿಗೆ ಅವಮಾನ ಮಾಡಿದ್ದರಿಂದ ಅವರು ಆವೇಶಗೊಂಡರು. ಶೆಕೆಮನು ತುಂಬ ಕೆಟ್ಟದ್ದನ್ನು ಮಾಡಿದ್ದರಿಂದ ಅಣ್ಣಂದಿರು ಹೊಲದಿಂದ ಹಿಂತಿರುಗಿದರು.
IRVKN   ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us