Bible Versions
Bible Books

Genesis 36:12 (HCSB) Holman Christian Standard Bible

Versions

KNV   ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ.
ERVKN   ಎಲೀಫಜನಿಗೆ ತಿಮ್ನ ಎಂಬ ಒಬ್ಬ ದಾಸಿಯೂ ಇದ್ದಳು. ತಿಮ್ನಳಿಗೆ ಮತ್ತು ಎಲೀಫಜನಿಗೆ ಅಮಾಲೇಕ ಎಂಬ ಒಬ್ಬ ಗಂಡುಮಗನಿದ್ದನು.
IRVKN   ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us