Bible Versions
Bible Books

Genesis 39:1 (HCSB) Holman Christian Standard Bible

Versions

KNV   ಯೋಸೇಫನನ್ನು ಐಗುಪ್ತಕ್ಕೆ ತಕ್ಕೊಂಡು ಹೋದರು. ಅವನನ್ನು ಅಲ್ಲಿಗೆ ತಕ್ಕೊಂಡು ಹೋದ ಇಷ್ಮಾಯೇಲ್ಯರ ಕೈಯಿಂದ ಐಗುಪ್ತದವನೂ ಫರೋಹನ ಉದ್ಯೋಗಸ್ಥನೂ ಮೈಗಾವಲಿನವನೂ ಅಧಿಪತಿಯೂ ಆದ ಪೋಟೀಫರನು ಅವನನ್ನು ಕೊಂಡುಕೊಂಡನು.
ERVKN   ಯೋಸೇಫನನ್ನು ಖರೀದಿಮಾಡಿದ ವ್ಯಾಪಾರಿಗಳು ಅವನನ್ನು ಈಜಿಪ್ಟಿಗೆ ತೆಗೆದುಕೊಂಡು ಬಂದು ಫರೋಹನ ಕಾವಲುಗಾರರ ನಾಯಕನಾದ ಪೋಟೀಫರನಿಗೆ ಮಾರಿದರು.
IRVKN   {ಯೋಸೇಫನು ಮತ್ತು ಪೋಟೀಫರನ ಹೆಂಡತಿ} PS ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us