Bible Versions
Bible Books

Genesis 41:12 (HCSB) Holman Christian Standard Bible

Versions

KNV   ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
ERVKN   ನಮ್ಮ ಜೊತೆಯಲ್ಲಿ ಒಬ್ಬ ಇಬ್ರಿಯ ಯುವಕನಿದ್ದನು. ಅವನು ಕಾವಲುಗಾರರ ಅಧಿಕಾರಿಯ ಸೇವಕನಾಗಿದ್ದನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದೆವು. ಅವನು ನಮಗೆ ಅವುಗಳನ್ನು ವಿವರಿಸಿ ನಮ್ಮ ಕನಸಿನ ಅರ್ಥವನ್ನು ತಿಳಿಸಿದನು.
IRVKN   ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು. ಅವನು ಮೈಗಾವಲಿನವರ ಅಧಿಪತಿಯ ಸೇವಕನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ತಿಳಿಸಿದನು. ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us