Bible Versions
Bible Books

Genesis 41:21 (HCSB) Holman Christian Standard Bible

Versions

KNV   ಇವು ಅವುಗಳನ್ನು ತಿಂದಮೇಲೆ ಅವು ತಿಂದಹಾಗೆ ತೋರಲಿಲ್ಲ. ಆದರೆ ಅವು ಮೊದಲಿನಂತೆ ಬಡಕ ಲಾಗಿಯೇ ಇದ್ದವು. ತರುವಾಯ ನಾನು ಎಚ್ಚೆತ್ತೆನು.
ERVKN   ಅವು ಏಳು ಹಸುಗಳನ್ನು ತಿಂದ ಮೇಲೆಯೂ ತಿಂದಂತೆ ಕಾಣುತ್ತಿರಲಿಲ್ಲ; ಅವು ಮೊದಲಿನಂತೆಯೇ ಬಡಕಲಾಗಿದ್ದವು ಮತ್ತು ಕುರೂಪವಾಗಿದ್ದವು. ಆಗ ನನಗೆ ಎಚ್ಚರವಾಯಿತು.
IRVKN   ಇವು ಅವುಗಳನ್ನು ತಿಂದ ಮೇಲೂ ಅವು ತಿಂದ ಹಾಗೆ ತೋರಿಬರಲಿಲ್ಲ. ಅವು ಮೊದಲಿದ್ದಂತೆ ಬಡವಾಗಿಯೇ ಇದ್ದವು. ಆಗ ನನಗೆ ಎಚ್ಚರವಾಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us