Bible Versions
Bible Books

Genesis 41:33 (HCSB) Holman Christian Standard Bible

Versions

KNV   ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ.
ERVKN   ಆದ್ದರಿಂದ ತಾವು ತುಂಬ ಬುದ್ಧಿವಂತನೂ ವಿವೇಕಿಯೂ ಆಗಿರುವ ಒಬ್ಬನನ್ನು ಆರಿಸಿಕೊಂಡು ಅವನನ್ನು ಈಜಿಪ್ಟ್ ದೇಶದ ಮೇಲೆ ಆಡಳಿತಾಧಿಕಾರಿಯನ್ನಾಗಿ ನೇಮಿಸಬೇಕು.
IRVKN   “ಆದುದರಿಂದ ಫರೋಹನು ವಿವೇಕಿಯೂ, ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತ ದೇಶಕ್ಕೆ ಅಧಿಕಾರಿಯಾಗಿ ನೇಮಿಸಬೇಕು, ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us