Versions
KNV ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು.
ERVKN ಆದರೆ ನೀವು ಹೇಳುತ್ತಿರುವುದು ಸತ್ಯವಾಗಿದ್ದರೆ ನಿಮ್ಮ ಚಿಕ್ಕ ತಮ್ಮನು ಇಲ್ಲಿಗೆ ಬರಬೇಕು; ಇಲ್ಲವಾದರೆ ಫರೋಹನ ಜೀವದಾಣೆ, ಅಲ್ಲಿಯವರೆಗೂ ನೀವು ಈ ಸ್ಥಳದಿಂದ ಹೋಗಕೂಡದು.
IRVKN ನೀವು ಪರೀಕ್ಷಿಸಲ್ಪಡುವುದು ಹೇಗೆಂದರೆ, ನಿಮ್ಮ ಚಿಕ್ಕ ತಮ್ಮನು ಬರಬೇಕು. ಅವನು ಬಂದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಟು ಹೋಗಬಾರದು.