Versions
KNV ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.
ERVKN ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ನಾನು ಕೇಳಿದ್ದೇನೆ. ಆದ್ದರಿಂದ ನಾವು ಅಲ್ಲಿಗೆ ಹೋಗಿ ನಮ್ಮ ಆಹಾರವನ್ನು ಕೊಂಡುಕೊಳ್ಳೋಣ. ಆಗ ನಾವು ಸಾಯದೆ ಬದುಕಿಕೊಳ್ಳುವೆವು” ಎಂದು ಹೇಳಿದನು.
IRVKN “ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು. PEPS